Skip to content
البَقَرَة /

ಆಯತ್ 37

2 : 37

ಆಯತ್ 37 of البَقَرَة (2 : 37). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 37

فَتَلَقَّىٰٓ ءَادَمُ مِن رَّبِّهِۦ كَلِمَٰتٖ فَتَابَ عَلَيۡهِۚ إِنَّهُۥ هُوَ ٱلتَّوَّابُ ٱلرَّحِيمُ

ಆದಮ್ ತಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಕೆಲವು ವಚನಗಳನ್ನು ಕಲಿತುಕೊಂಡರು. ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.

Explanation & meanings · 1
  1. ಈ ವಚನಗಳು ಏನೆಂದು ಸೂರ ಅಅ್‌ರಾಫ್ (7:23) ರಲ್ಲಿ ಉಲ್ಲೇಖಿಸಲಾಗಿದೆ.