Skip to content
البَقَرَة /

ಆಯತ್ 40

2 : 40
البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 40

يَٰبَنِيٓ إِسۡرَٰٓءِيلَ ٱذۡكُرُواْ نِعۡمَتِيَ ٱلَّتِيٓ أَنۡعَمۡتُ عَلَيۡكُمۡ وَأَوۡفُواْ بِعَهۡدِيٓ أُوفِ بِعَهۡدِكُمۡ وَإِيَّٰيَ فَٱرۡهَبُونِ

ಓ ಇಸ್ರಾಯೇಲ್ ಮಕ್ಕಳೇ! ನಾನು ನಿಮಗೆ ಅನುಗ್ರಹಿಸಿದ ನನ್ನ ಅನುಗ್ರಹಗಳನ್ನು ಸ್ಮರಿಸಿರಿ ಮತ್ತು ನನ್ನ ಕರಾರನ್ನು ನೆರವೇರಿಸಿರಿ. ನಿಮ್ಮ ಕರಾರನ್ನು ನಾನೂ ನೆರವೇರಿಸುವೆನು. ನೀವು ನನ್ನನ್ನು ಮಾತ್ರ ಭಯಪಡಿರಿ.

Explanation & meanings · 1
  1. ಇಸ್ರಾಯೇಲ್ ಪ್ರವಾದಿ ಯಾಕೂಬರ (ಅವರ ಮೇಲೆ ಶಾಂತಿಯಿರಲಿ) ಇನ್ನೊಂದು ಹೆಸರು. ಅವರಿಗೆ ಹನ್ನೆರಡು ಮಕ್ಕಳು. ಇವರ ಸಂತಾನ ಪರಂಪರೆಯು ಹನ್ನೆರಡು ಗೋತ್ರಗಳಾಗಿ ವಿಂಗಡನೆಯಾಗಿದ್ದವು. ಇವರನ್ನು ಇಸ್ರಾಯೇಲ್ ಮಕ್ಕಳು ಎಂದು ಕರೆಯಲಾಗುತ್ತದೆ. ಯಹೂದಿಗಳು ಮತ್ತು ಕ್ರೈಸ್ತರು ಈ ಪರಂಪರೆಯಲ್ಲಿ ಸೇರಿದವರು.