Skip to content
البَقَرَة /

ಆಯತ್ 7

2 : 7
البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 7

خَتَمَ ٱللَّهُ عَلَىٰ قُلُوبِهِمۡ وَعَلَىٰ سَمۡعِهِمۡۖ وَعَلَىٰٓ أَبۡصَٰرِهِمۡ غِشَٰوَةٞۖ وَلَهُمۡ عَذَابٌ عَظِيمٞ

ಅಲ್ಲಾಹು ಅವರ ಹೃದಯಗಳಿಗೆ ಮತ್ತು ಅವರ ಶ್ರವಣಗಳಿಗೆ ಮೊಹರು ಹಾಕಿದ್ದಾನೆ. ಅವರ ದೃಷ್ಟಿಗಳ ಮೇಲೆ ಪರದೆಯಿದೆ. ಅವರಿಗೆ ಘೋರ ಶಿಕ್ಷೆಯಿದೆ.

Explanation & meanings · 1
  1. ಅವರು ನಿರಂತರ ಸತ್ಯನಿಷೇಧ ಮತ್ತು ದುಷ್ಕರ್ಮಗಳಲ್ಲಿ ಮಗ್ನರಾಗುತ್ತಿದ್ದುದರಿಂದ ಅವರ ಹೃದಯಗಳು ಕಠೋರವಾದವು ಮತ್ತು ಸತ್ಯವನ್ನು ಸ್ವೀಕರಿಸುವ ಮನಸ್ಥಿತಿಯೇ ಅವರಿಗೆ ಇಲ್ಲವಾಯಿತು.