Skip to content
البَقَرَة /

ಆಯತ್ 70

2 : 70
البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 70

قَالُواْ ٱدۡعُ لَنَا رَبَّكَ يُبَيِّن لَّنَا مَا هِيَ إِنَّ ٱلۡبَقَرَ تَشَٰبَهَ عَلَيۡنَا وَإِنَّآ إِن شَآءَ ٱللَّهُ لَمُهۡتَدُونَ

ಅವರು ಹೇಳಿದರು: “ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ; ಅದು (ಹಸು) ಯಾವುದೆಂದು ಅವನು ನಮಗೆ ವಿವರಿಸಿಕೊಡಲಿ. ನಿಶ್ಚಯವಾಗಿಯೂ ಹಸುಗಳು ನಮಗೆ ಒಂದೇ ರೀತಿಯಾಗಿ ಕಾಣುತ್ತಿವೆ. ಅಲ್ಲಾಹು ಇಚ್ಛಿಸಿದರೆ ಖಂಡಿವಾಗಿಯೂ ನಾವು ಸನ್ಮಾರ್ಗವನ್ನು ಪಡೆಯುವೆವು.”

Explanation & meanings · 1
  1. ನೀವು ವಿವರಿಸಿದ ಗುಣಗಳಿರುವ ಹಲವಾರು ಹಸುಗಳಿವೆ. ನಾವು ಯಾವುದನ್ನು ಕೊಯ್ಯಬೇಕು? ಒಂದು ನಿರ್ದಿಷ್ಟ ಹಸುವಿನ ಬಗ್ಗೆ ನಮಗೆ ವಿವರಿಸಿಕೊಡಿ.