Skip to content
البَقَرَة /

ಆಯತ್ 80

2 : 80
البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 80

وَقَالُواْ لَن تَمَسَّنَا ٱلنَّارُ إِلَّآ أَيَّامٗا مَّعۡدُودَةٗۚ قُلۡ أَتَّخَذۡتُمۡ عِندَ ٱللَّهِ عَهۡدٗا فَلَن يُخۡلِفَ ٱللَّهُ عَهۡدَهُۥٓۖ أَمۡ تَقُولُونَ عَلَى ٱللَّهِ مَا لَا تَعۡلَمُونَ

ಅವರು ಹೇಳಿದರು: “ಬೆರಳೆಣಿಕೆಯ ಕೆಲವು ದಿನಗಳು ಮಾತ್ರ ನರಕಾಗ್ನಿಯು ನಮ್ಮನ್ನು ಸ್ಪರ್ಶಿಸುತ್ತದೆ.” ಹೇಳಿರಿ: “ನೀವೇನಾದರೂ ಅಲ್ಲಾಹನಿಂದ ಕರಾರು ಪಡೆದಿದ್ದೀರಾ? ಹಾಗಿದ್ದರೆ ಅಲ್ಲಾಹು ಅವನ ಕರಾರನ್ನು ಎಂದಿಗೂ ಉಲ್ಲಂಘಿಸುವುದಿಲ್ಲ. ಅಥವಾ ನೀವು ಅಲ್ಲಾಹನ ಬಗ್ಗೆ ನಿಮಗೆ ಗೊತ್ತಿಲ್ಲದ್ದನ್ನು ಹೇಳುತ್ತಿದ್ದೀರಾ?”

Explanation & meanings · 1
  1. ಅಂದರೆ ನಮ್ಮ ಪಾಪಗಳ ಕಾರಣ ನಾವು ನರಕಕ್ಕೆ ಹೋಗಬೇಕಾಗಿ ಬಂದರೂ ಅದು ಬೆರಳೆಣಿಕೆಯ ಕೆಲವು ದಿನಗಳವರೆಗೆ ಮಾತ್ರ.