Skip to content
البَقَرَة /

ಆಯತ್ 91

2 : 91

ಆಯತ್ 91 of البَقَرَة (2 : 91). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 91

وَإِذَا قِيلَ لَهُمۡ ءَامِنُواْ بِمَآ أَنزَلَ ٱللَّهُ قَالُواْ نُؤۡمِنُ بِمَآ أُنزِلَ عَلَيۡنَا وَيَكۡفُرُونَ بِمَا وَرَآءَهُۥ وَهُوَ ٱلۡحَقُّ مُصَدِّقٗا لِّمَا مَعَهُمۡۗ قُلۡ فَلِمَ تَقۡتُلُونَ أَنۢبِيَآءَ ٱللَّهِ مِن قَبۡلُ إِن كُنتُم مُّؤۡمِنِينَ

“ಅಲ್ಲಾಹು ಅವತೀರ್ಣಗೊಳಿಸಿದ ಗ್ರಂಥದಲ್ಲಿ (ಕುರ್‌ಆನ್‍ನಲ್ಲಿ) ವಿಶ್ವಾಸವಿಡಿ” ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ನಮಗೆ ಅವತೀರ್ಣವಾದ ಗ್ರಂಥದಲ್ಲಿ ನಾವು ವಿಶ್ವಾಸವಿಡುತ್ತೇವೆ.” ವಾಸ್ತವವಾಗಿ, ಅದರ ನಂತರದ ಗ್ರಂಥವು (ಕುರ್‌ಆನ್) ಅವರ ಬಳಿಯಿರುವ ಗ್ರಂಥವನ್ನು ದೃಡೀಕರಿಸುವ ಸತ್ಯವಾಗಿದ್ದೂ ಸಹ ಅವರು ಅದನ್ನು ನಿಷೇಧಿಸುತ್ತಾರೆ. ಹೇಳಿರಿ: “ನೀವು ಸತ್ಯವನ್ನೇ ಹೇಳುವವರಾಗಿದ್ದರೆ, ಮೊದಲು ಬಂದ ಅಲ್ಲಾಹನ ಪ್ರವಾದಿಗಳನ್ನು ನೀವೇಕೆ ಕೊಲೆ ಮಾಡಿದಿರಿ?”

Explanation & meanings · 1
  1. ನಾವು ತೌರಾತ್ (ತೋರಾ) ನಲ್ಲಿ ವಿಶ್ವಾಸವಿಟ್ಟಿದ್ದೇವೆ, ಆದ್ದರಿಂದ ನಮಗೆ ಕುರ್‌ಆನ್‌ನಲ್ಲಿ ವಿಶ್ವಾಸವಿಡಬೇಕಾದ ಅಗತ್ಯವಿಲ್ಲ ಎಂದು ಅವರು ಹೇಳುತ್ತಿದ್ದರು. ಆದರೆ ವಾಸ್ತವವಾಗಿ ಅವರು ತೌರಾತ್‌ನಲ್ಲೂ ಸರಿಯಾಗಿ ವಿಶ್ವಾಸವಿಟ್ಟಿರಲಿಲ್ಲ. ತೌರಾತ್‌ನಲ್ಲಿ ವಿಶ್ವಾಸವಿಟ್ಟಿದ್ದೇವೆಂಬ ಅವರ ಮಾತು ಸತ್ಯವಾಗಿದ್ದರೆ ಅವರು ತೌರಾತನ್ನು ಬೋಧಿಸಲು ಬಂದ ಪ್ರವಾದಿಗಳನ್ನು ಕೊಲೆ ಮಾಡುತ್ತಿರಲಿಲ್ಲ.