20 : 104
نَّحۡنُ أَعۡلَمُ بِمَا يَقُولُونَ إِذۡ يَقُولُ أَمۡثَلُهُمۡ طَرِيقَةً إِن لَّبِثۡتُمۡ إِلَّا يَوۡمٗا
ಅವರು ಏನು ಹೇಳುತ್ತಿದ್ದಾರೋ ಅದರ ನಿಜಸ್ಥಿತಿಯ ಬಗ್ಗೆ ನಾವು ಸ್ಪಷ್ಟವಾಗಿ ತಿಳಿದಿದ್ದೇವೆ. ಅವರಲ್ಲಿ ಅತ್ಯುತ್ತಮ ಮಾರ್ಗದಲ್ಲಿರುವವನು ಹೇಳುವನು: “ನೀವು ಕೇವಲ ಒಂದು ದಿನ ಮಾತ್ರ ವಾಸವಾಗಿದ್ದಿರಿ.”
Explanation & meanings · 1
- ಪರಲೋಕಕ್ಕೆ ಹೋಲಿಸಿದಾಗ ಇಹಲೋಕವು ಅವರಿಗೆ ಬಹಳ ಕಡಿಮೆ ಅವಧಿಯದ್ದಾಗಿ ಭಾಸವಾಗುವುದು.