20 : 24 ٱذۡهَبۡ إِلَىٰ فِرۡعَوۡنَ إِنَّهُۥ طَغَىٰ ನೀವು ಫರೋಹನ ಬಳಿಗೆ ಹೋಗಿ. ಖಂಡಿತವಾಗಿಯೂ ಅವನು ಅತಿರೇಕಿಯಾಗಿದ್ದಾನೆ.”