Skip to content
طه /

ಆಯತ್ 85

20 : 85
طه ಆಯತ್‌ಗಳು 135
ಸೂರ · طه
ಕನ್ನಡ · Hamza
20 : 85

قَالَ فَإِنَّا قَدۡ فَتَنَّا قَوۡمَكَ مِنۢ بَعۡدِكَ وَأَضَلَّهُمُ ٱلسَّامِرِيُّ

ಅಲ್ಲಾಹು ಹೇಳಿದನು: “ನೀವು ನಿಮ್ಮ ಜನರನ್ನು ಬಿಟ್ಟು ಬಂದ ಬಳಿಕ ನಾವು ಅವರನ್ನು ಪರೀಕ್ಷಿಸಿದೆವು. ಸಾಮಿರಿ ಅವರನ್ನು ದಾರಿತಪ್ಪಿಸಿದನು.”

Explanation & meanings · 1
  1. ಮೂಸಾ (ಅವರ ಮೇಲೆ ಶಾಂತಿಯಿರಲಿ) ಹೋದ ಬಳಿಕ ಸಾಮಿರಿ ಎಂಬ ಹೆಸರಿನ ವ್ಯಕ್ತಿ ಇಸ್ರಾಯೇಲ್ ಮಕ್ಕಳಿಗೆ ಒಂದು ಕರುವಿನ ರೂಪವನ್ನು ಮಾಡಿಕೊಟ್ಟು ಅದನ್ನು ಪೂಜಿಸುವಂತೆ ಹೇಳಿದನು. ಅವರು ಅದನ್ನು ಪೂಜಿಸಿದರು. ಈ ವಿಷಯವನ್ನು ಅಲ್ಲಾಹು ಮೂಸಾರಿಗೆ (ಅವರ ಮೇಲೆ ಶಾಂತಿಯಿರಲಿ) ತಿಳಿಸಿದನು.