20 : 93
أَلَّا تَتَّبِعَنِۖ أَفَعَصَيۡتَ أَمۡرِي
ನನ್ನನ್ನು ಅನುಸರಿಸದಂತೆ. ನೀನು ನನ್ನ ಆದೇಶವನ್ನು ಉಲ್ಲಂಘಿಸಿದೆಯಾ?”
Explanation & meanings · 1
- ಅಂದರೆ ಅವರು ದಾರಿತಪ್ಪಿದ್ದನ್ನು ಕಂಡಾಗ ನೀನು ಅವರಿಗೆ ಬುದ್ಧಿವಾದ ಹೇಳಿದೆ. ಆದರೆ ಅವರು ಅದನ್ನು ಸ್ವೀಕರಿಸದೆ ಇದ್ದಾಗ ನೀನು ನೇರವಾಗಿ ನನ್ನ ಬಳಿಗೆ ತೂರ್ ಪರ್ವತಕ್ಕೆ ಬಂದು ನನಗೆ ವಿಷಯ ತಿಳಿಸಬೇಕಾಗಿತ್ತು. ನೀನು ಕೂಡ ನನ್ನ ಆದೇಶವನ್ನು ಉಲ್ಲಂಘಿಸಿರುವೆ. (ಅಂದರೆ ನೀನು ಸರಿಯಾದ ರೀತಿಯಲ್ಲಿ ನನ್ನ ಪ್ರತಿನಿಧಿಯಾಗಿರಲಿಲ್ಲ).