Skip to content
الأنبيَاء /

ಆಯತ್ 101

21 : 101

ಆಯತ್ 101 of الأنبيَاء (21 : 101). This page carries the verse in the Uthmani script with a translation of its meaning, at a stable URL that can be cited on its own.

الأنبيَاء ಆಯತ್‌ಗಳು 112
ಸೂರ · الأنبيَاء
ಕನ್ನಡ · Hamza
21 : 101

إِنَّ ٱلَّذِينَ سَبَقَتۡ لَهُم مِّنَّا ٱلۡحُسۡنَىٰٓ أُوْلَٰٓئِكَ عَنۡهَا مُبۡعَدُونَ

ನಿಶ್ಚಯವಾಗಿಯೂ, ನಮ್ಮ ಕಡೆಯಿಂದ ಯಾರಿಗೆ ಒಳಿತನ್ನು ಮೊದಲೇ ನೀಡಲಾಗಿದೆಯೋ ಅವರನ್ನು ಅದರಿಂದ (ನರಕದಿಂದ) ದೂರವಿರಿಸಲಾಗುವುದು.

Explanation & meanings · 1
  1. ಜನರು ಆರಾಧಿಸುತ್ತಿರುವ ದೇವರುಗಳಲ್ಲಿ ಪ್ರವಾದಿಗಳು, ದೇವದೂತರುಗಳು ಮತ್ತು ಮಹಾಪುರುಷರು ಕೂಡ ಒಳಪಡುವುದರಿಂದ ಇವರು ಕೂಡ ಅವರೊಡನೆ ನರಕಕ್ಕೆ ಹೋಗುವರೇ? ಎಂಬ ಸಂಶಯ ಉದ್ಭವವಾಗುತ್ತದೆ. ಇದಕ್ಕೆ ಈ ವಚನದಲ್ಲಿ ಉತ್ತರ ನೀಡಲಾಗಿದೆ. ಅಂದರೆ, ಅವರು ನರಕಕ್ಕೆ ಹೋಗುವುದಿಲ್ಲ. ಏಕೆಂದರೆ ಅವರು ಅಲ್ಲಾಹನ ನಿಷ್ಠ ದಾಸರು. ಅವನನ್ನು ಮಾತ್ರ ಆರಾಧಿಸುವವರು. ಜನರು ಅವರನ್ನು ಆರಾಧಿಸುತ್ತಿರುವುದು ಅವರ ಒಪ್ಪಿಗೆಯಿಂದಲ್ಲ; ಬದಲಾಗಿ, ಅವರ ಇಚ್ಛೆಗೆ ವಿರುದ್ಧವಾಗಿ ಜನರು ಅವರನ್ನು ಆರಾಧಿಸುತ್ತಿದ್ದಾರೆ.