Skip to content
الأنبيَاء /

ಆಯತ್ 109

21 : 109

ಆಯತ್ 109 of الأنبيَاء (21 : 109). This page carries the verse in the Uthmani script with a translation of its meaning, at a stable URL that can be cited on its own.

الأنبيَاء ಆಯತ್‌ಗಳು 112
ಸೂರ · الأنبيَاء
ಕನ್ನಡ · Hamza
21 : 109

فَإِن تَوَلَّوۡاْ فَقُلۡ ءَاذَنتُكُمۡ عَلَىٰ سَوَآءٖۖ وَإِنۡ أَدۡرِيٓ أَقَرِيبٌ أَم بَعِيدٞ مَّا تُوعَدُونَ

ಅವರೇನಾದರೂ ಮುಖ ತಿರುಗಿಸಿ ನಡೆದರೆ ಹೇಳಿರಿ: “ನಾನು ನಿಮಗೆ ಸಮಾನ ರೂಪದಲ್ಲಿ ಎಚ್ಚರಿಸಿದ್ದೇನೆ. ನಿಮಗೆ ವಾಗ್ದಾನ ಮಾಡಲಾಗಿರುವ ಸಂಗತಿಯು ಹತ್ತಿರದಲ್ಲಿದೆಯೋ ಅಥವಾ ವಿದೂರದಲ್ಲಿದೆಯೋ ಎಂದು ನನಗೆ ತಿಳಿದಿಲ್ಲ.

Explanation & meanings · 1
  1. ಅಂದರೆ, ನಾನು ನಿಮಗೆ ಯಾವುದರ ಬಗ್ಗೆ ಎಚ್ಚರಿಕೆ ನೀಡುತ್ತಿದ್ದೇನೋ ಅದರ ಬಗ್ಗೆ ನನಗೆ ಜ್ಞಾನವಿರುಷ್ಟು ನಿಮಗೂ ಜ್ಞಾನವಿದೆ.