Skip to content
الأنبيَاء /

ಆಯತ್ 44

21 : 44
الأنبيَاء ಆಯತ್‌ಗಳು 112
ಸೂರ · الأنبيَاء
ಕನ್ನಡ · Hamza
21 : 44

بَلۡ مَتَّعۡنَا هَٰٓؤُلَآءِ وَءَابَآءَهُمۡ حَتَّىٰ طَالَ عَلَيۡهِمُ ٱلۡعُمُرُۗ أَفَلَا يَرَوۡنَ أَنَّا نَأۡتِي ٱلۡأَرۡضَ نَنقُصُهَا مِنۡ أَطۡرَافِهَآۚ أَفَهُمُ ٱلۡغَٰلِبُونَ

ಅಲ್ಲ; ನಾವು ಇವರಿಗೆ ಮತ್ತು ಇವರ ಪೂರ್ವಜರಿಗೆ ಸವಲತ್ತುಗಳನ್ನು ನೀಡಿದೆವು. ಹೀಗೆ ಅವರು ದೀರ್ಘಕಾಲ ಬಾಳಿ ಬದುಕಿದರು. ನಾವು ಭೂಮಿಯನ್ನು ಅದರ ಅಂಚುಗಳಿಂದ ಕುಗ್ಗಿಸುತ್ತಿರುವುದನ್ನು ಅವರು ನೋಡುವುದಿಲ್ಲವೇ? ಹೀಗಿದ್ದೂ ಅವರೇ ವಿಜಯಿಗಳಾಗುವರೇ?

Explanation & meanings · 1
  1. ಅಂದರೆ ಸತ್ಯನಿಷೇಧಿಗಳ ವಶದಲ್ಲಿರುವ ಪ್ರದೇಶಗಳು ಕುಗ್ಗುತ್ತಿರುವುದನ್ನು ಅವರು ನೋಡುವುದಿಲ್ಲವೇ? ಇಸ್ಲಾಂ ಧರ್ಮವು ಬೆಳೆದಂತೆ ಸತ್ಯನಿಷೇಧಿಗಳ ವಶದಲ್ಲಿದ್ದ ಪ್ರದೇಶಗಳೆಲ್ಲವೂ ಒಂದೊಂದಾಗಿ ಮುಸಲ್ಮಾನರ ವಶಕ್ಕೆ ಬಂದವು.