Skip to content
الأنبيَاء /

ಆಯತ್ 64

21 : 64
الأنبيَاء ಆಯತ್‌ಗಳು 112
ಸೂರ · الأنبيَاء
ಕನ್ನಡ · Hamza
21 : 64

فَرَجَعُوٓاْ إِلَىٰٓ أَنفُسِهِمۡ فَقَالُوٓاْ إِنَّكُمۡ أَنتُمُ ٱلظَّٰلِمُونَ

ಅವರು (ಸತ್ಯವನ್ನು ಅರಿತು) ಪರಸ್ಪರರ ಕಡೆಗೆ ತಿರುಗಿ ಹೇಳಿದರು: “ನಿಜವಾಗಿಯೂ ನೀವೇ ಅಕ್ರಮಿಗಳು.”

Explanation & meanings · 1
  1. ಆ ವಿಗ್ರಹಗಳಿಗೆ ಕೇಳುವುದಿಲ್ಲ; ಅವು ನೋಡುವುದಿಲ್ಲ ಮತ್ತು ಮಾತನಾಡುವುದಿಲ್ಲವೆಂದು ಅವರಿಗೆ ಸ್ಪಷ್ಟವಾಗಿ ತಿಳಿದಿತ್ತು. ದೊಡ್ಡ ವಿಗ್ರಹಕ್ಕೆ ಸಣ್ಣ ವಿಗ್ರಹಗಳನ್ನು ಧ್ವಂಸ ಮಾಡುವ ಶಕ್ತಿ ಇಲ್ಲವೆಂದೂ ಅವರಿಗೆ ತಿಳಿದಿತ್ತು. ಆದರೂ ಅದನ್ನು ಒಪ್ಪಿಕೊಳ್ಳಲು ಅವರು ಸಿದ್ಧರಿರಲಿಲ್ಲ.