21 : 80
وَعَلَّمۡنَٰهُ صَنۡعَةَ لَبُوسٖ لَّكُمۡ لِتُحۡصِنَكُم مِّنۢ بَأۡسِكُمۡۖ فَهَلۡ أَنتُمۡ شَٰكِرُونَ
ಯುದ್ಧದಲ್ಲಿ (ವೈರಿಗಳ ಏಟುಗಳಿಂದ) ನಿಮಗೆ ರಕ್ಷಣೆ ಒದಗಿಸುವ ಅಂಗಿಗಳ ತಯಾರಿಕೆಯನ್ನು ನಾವು ದಾವೂದರಿಗೆ ಕಲಿಸಿಕೊಟ್ಟೆವು. ಆದರೂ ನೀವು ಕೃತಜ್ಞರಾಗುವುದಿಲ್ಲವೇ?
Explanation & meanings · 1
- ಅಲ್ಲಾಹು ದಾವೂದರಿಗೆ (ಅವರ ಮೇಲೆ ಶಾಂತಿಯಿರಲಿ) ಕಬ್ಬಿಣವನ್ನು ಮೃದುಗೊಳಿಸಿ ಕೊಟ್ಟಿದ್ದನು.