Skip to content
الأنبيَاء /

ಆಯತ್ 81

21 : 81

ಆಯತ್ 81 of الأنبيَاء (21 : 81). This page carries the verse in the Uthmani script with a translation of its meaning, at a stable URL that can be cited on its own.

الأنبيَاء ಆಯತ್‌ಗಳು 112
ಸೂರ · الأنبيَاء
ಕನ್ನಡ · Hamza
21 : 81

وَلِسُلَيۡمَٰنَ ٱلرِّيحَ عَاصِفَةٗ تَجۡرِي بِأَمۡرِهِۦٓ إِلَى ٱلۡأَرۡضِ ٱلَّتِي بَٰرَكۡنَا فِيهَاۚ وَكُنَّا بِكُلِّ شَيۡءٍ عَٰلِمِينَ

ನಾವು ಸುಲೈಮಾನರಿಗೆ ಬಲವಾಗಿ ಬೀಸುವ ಗಾಳಿಯನ್ನು ಅಧೀನಗೊಳಿಸಿದೆವು. ಅದು ಅವರ ಆಜ್ಞೆಯಂತೆ ನಾವು ಸಮೃದ್ಧಗೊಳಿಸಿದ ಭೂಪ್ರದೇಶಕ್ಕೆ ಚಲಿಸುತ್ತಿತ್ತು. ನಾವು ಎಲ್ಲಾ ವಿಷಯಗಳ ಬಗ್ಗೆಯೂ ಜ್ಞಾನವುಳ್ಳವರಾಗಿದ್ದೇವೆ.

Explanation & meanings · 1
  1. ಸುಲೈಮಾನರು (ಅವರ ಮೇಲೆ ಶಾಂತಿಯಿರಲಿ) ಹೇಳಿದ ಕಡೆಗೆ ಗಾಳಿ ಚಲಿಸುತ್ತಿತ್ತು. ಅವರು ಮತ್ತು ಅವರ ಆಸ್ಥಾನ ಮುಖಂಡರು ಆಸನಗಳಲ್ಲಿ ಕುಳಿತುಕೊಳ್ಳುತ್ತಿದ್ದರು. ಆ ಆಸನಗಳನ್ನು ಗಾಳಿಯು ಅವರು ಬಯಸುವ ಕಡೆಗೆ ಒಯ್ಯುತ್ತಿತ್ತು. ತಿಂಗಳುಗಳ ಕಾಲದ ದೂರವನ್ನು ಅವರು ಕೆಲವೇ ಕ್ಷಣಗಳಲ್ಲಿ ತಲುಪುತ್ತಿದ್ದರು.