22 : 29
ثُمَّ لۡيَقۡضُواْ تَفَثَهُمۡ وَلۡيُوفُواْ نُذُورَهُمۡ وَلۡيَطَّوَّفُواْ بِٱلۡبَيۡتِ ٱلۡعَتِيقِ
ನಂತರ ಅವರು ತಮ್ಮ ಕೊಳೆಯನ್ನು ನಿವಾರಿಸಲಿ, ತಮ್ಮ ಹರಕೆಗಳನ್ನು ಸಂದಾಯ ಮಾಡಲಿ ಮತ್ತು ಆ ಪ್ರಾಚೀನ ಭವನಕ್ಕೆ ಪ್ರದಕ್ಷಿಣೆ ಮಾಡಲಿ.”
Explanation & meanings · 1
- ಕೊಳೆ ನಿವಾರಿಸುವುದು ಎಂದರೆ ಕೂದಲು, ಉಗುರುಗಳನ್ನು ಕತ್ತರಿಸುವುದು.