Skip to content
الحج /

ಆಯತ್ 60

22 : 60
الحج ಆಯತ್‌ಗಳು 78
ಸೂರ · الحج
ಕನ್ನಡ · Hamza
22 : 60

۞ ذَٰلِكَۖ وَمَنۡ عَاقَبَ بِمِثۡلِ مَا عُوقِبَ بِهِۦ ثُمَّ بُغِيَ عَلَيۡهِ لَيَنصُرَنَّهُ ٱللَّهُۚ إِنَّ ٱللَّهَ لَعَفُوٌّ غَفُورٞ

ಅದು. ಒಬ್ಬನು ತನ್ನ ಮೇಲೆ ನಡೆದ ದಬ್ಬಾಳಿಕೆಗೆ ಸಮಾನವಾದ ಪ್ರತೀಕಾರವನ್ನು ಪಡೆದಾಗ, ದಬ್ಬಾಳಿಕೆ ಮಾಡಿದವನು ಅವನ ಮೇಲೆ ಪುನಃ ಅತಿರೇಕವೆಸಗಿದರೆ ಅಲ್ಲಾಹು ಖಂಡಿತ ಅವನಿಗೆ ಸಹಾಯ ಮಾಡುವನು. ನಿಶ್ಚಯವಾಗಿಯೂ ಅಲ್ಲಾಹು ಮನ್ನಿಸುವವನು ಮತ್ತು ಕ್ಷಮಿಸುವವನಾಗಿದ್ದಾನೆ.

Explanation & meanings · 1
  1. ಅಂದರೆ ಅಲ್ಲಾಹನ ಮಾರ್ಗದಲ್ಲಿ ವಲಸೆ (ಹಿಜ್ರ) ಮಾಡಿ ನಂತರ ಹುತಾತ್ಮರಾದವರು ಅಥವಾ ಸ್ವಾಭಾವಿಕ ರೀತಿಯಲ್ಲಿ ನಿಧನರಾದವರು ಯಾರೋ ಅವರಿಗೆ ನಾವು ನೀಡಿದ ವಾಗ್ದಾನವು ಖಂಡಿತವಾಗಿಯೂ ನೆರವೇರುತ್ತದೆ.