Skip to content
المؤمنُون /

ಆಯತ್ 100

23 : 100

ಆಯತ್ 100 of المؤمنُون (23 : 100). This page carries the verse in the Uthmani script with a translation of its meaning, at a stable URL that can be cited on its own.

المؤمنُون ಆಯತ್‌ಗಳು 118
ಸೂರ · المؤمنُون
ಕನ್ನಡ · Hamza
23 : 100

لَعَلِّيٓ أَعۡمَلُ صَٰلِحٗا فِيمَا تَرَكۡتُۚ كَلَّآۚ إِنَّهَا كَلِمَةٌ هُوَ قَآئِلُهَاۖ وَمِن وَرَآئِهِم بَرۡزَخٌ إِلَىٰ يَوۡمِ يُبۡعَثُونَ

ನಾನು ಮಾಡದೆ ಬಿಟ್ಟಿರುವ ಸತ್ಕರ್ಮಗಳನ್ನು ನಿರ್ವಹಿಸಲು.” ಇಲ್ಲ, ಎಂದಿಗೂ ಇಲ್ಲ! ಅದು ಕೇವಲ ಒಂದು ಮಾತು ಮಾತ್ರ. ಅವನು ಅದನ್ನು ಹೇಳುತ್ತಲೇ ಇರುವನು. ಅವರನ್ನು ಜೀವ ನೀಡಿ ಎಬ್ಬಿಸಲಾಗುವ ದಿನದ ತನಕ ಅವರ ಹಿಂದೆ ಒಂದು ಪರದೆಯಿದೆ.

Explanation & meanings · 1
  1. ಒಮ್ಮೆ ಪರಲೋಕವನ್ನು ಪ್ರವೇಶಿಸಿದರೆ ನಂತರ ಪುನಃ ಭೂಮಿಗೆ ಬರಲು ಯಾರಿಗೂ ಅವಕಾಶವಿಲ್ಲ.