Skip to content
المؤمنُون /

ಆಯತ್ 117

23 : 117

ಆಯತ್ 117 of المؤمنُون (23 : 117). This page carries the verse in the Uthmani script with a translation of its meaning, at a stable URL that can be cited on its own.

المؤمنُون ಆಯತ್‌ಗಳು 118
ಸೂರ · المؤمنُون
ಕನ್ನಡ · Hamza
23 : 117

وَمَن يَدۡعُ مَعَ ٱللَّهِ إِلَٰهًا ءَاخَرَ لَا بُرۡهَٰنَ لَهُۥ بِهِۦ فَإِنَّمَا حِسَابُهُۥ عِندَ رَبِّهِۦٓۚ إِنَّهُۥ لَا يُفۡلِحُ ٱلۡكَٰفِرُونَ

ಯಾರು ಅಲ್ಲಾಹನ ಜೊತೆಗೆ ಬೇರೆ ದೇವರನ್ನು ಕರೆದು ಪ್ರಾರ್ಥಿಸುತ್ತಾನೋ—ಹಾಗೆ ಪ್ರಾರ್ಥಿಸಲು ಅವನ ಬಳಿ ಯಾವುದೇ ಸಾಕ್ಷ್ಯಾಧಾರವಿಲ್ಲ—ಅವನ ವಿಚಾರಣೆಯು ಅವನ ಪರಿಪಾಲಕನ (ಅಲ್ಲಾಹನ) ಬಳಿಯಲ್ಲಿದೆ. ನಿಶ್ಚಯವಾಗಿಯೂ ಸತ್ಯನಿಷೇಧಿಗಳು ಯಶಸ್ವಿಯಾಗುವುದಿಲ್ಲ.

Explanation & meanings · 1
  1. ಅಲ್ಲಾಹನನ್ನು ಬಿಟ್ಟು ಬೇರೆ ದೇವರನ್ನು (ಅವರು ಪ್ರವಾದಿಗಳು, ದೇವದೂತರು ಅಥವಾ ಮಹಾಪುರುಷರಾಗಿದ್ದರೂ ಸಹ) ಕರೆದು ಪ್ರಾರ್ಥಿಸಲು ಮತ್ತು ಅವರನ್ನು ಆರಾಧಿಸಲು ಯಾವುದೇ ಆಧಾರವಿಲ್ಲವೆಂದು ಅಲ್ಲಾಹು ಇಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದಾನೆ.