Skip to content
ಅಲ್ -ಫುರ್ಕಾನ್ /

ಆಯತ್ 19

25 : 19

ಆಯತ್ 19 of ಅಲ್ -ಫುರ್ಕಾನ್ (25 : 19). This page carries the verse in the Uthmani script with a translation of its meaning, at a stable URL that can be cited on its own.

ಅಲ್ -ಫುರ್ಕಾನ್ ಆಯತ್‌ಗಳು 77
25 : 19

فَقَدۡ كَذَّبُوكُم بِمَا تَقُولُونَ فَمَا تَسۡتَطِيعُونَ صَرۡفٗا وَلَا نَصۡرٗاۚ وَمَن يَظۡلِم مِّنكُمۡ نُذِقۡهُ عَذَابٗا كَبِيرٗا

(ಅಲ್ಲಾಹು ಬಹುದೇವಾರಾಧಕರೊಡನೆ ಹೇಳುವನು): “ನೀವು ಏನು ಹೇಳುತ್ತಿದ್ದಿರೋ ಅದನ್ನು ಅವರು (ದೇವರುಗಳು) ನಿಷೇಧಿಸಿದ್ದಾರೆ. ಇನ್ನು ಶಿಕ್ಷೆಯನ್ನು ದೂರೀಕರಿಸಲು ಅಥವಾ ಯಾವುದೇ ಸಹಾಯ ಪಡೆಯಲು ನಿಮಗೆ ಸಾಧ್ಯವಿಲ್ಲ. ನಿಮ್ಮಲ್ಲಿ ಅಕ್ರಮವೆಸಗಿದವನು ಯಾರೋ ಅವನಿಗೆ ನಾವು ಮಹಾ ಶಿಕ್ಷೆಯ ರುಚಿಯನ್ನು ತೋರಿಸುವೆವು.”

Explanation & meanings · 1
  1. ಅಂದರೆ ದೇವ ಸಹಭಾಗಿತ್ವ (ಶಿರ್ಕ್) ಮಾಡಿದವನು.