Skip to content
الفُرقَان /

ಆಯತ್ 22

25 : 22

ಆಯತ್ 22 of الفُرقَان (25 : 22). This page carries the verse in the Uthmani script with a translation of its meaning, at a stable URL that can be cited on its own.

الفُرقَان ಆಯತ್‌ಗಳು 77
ಸೂರ · الفُرقَان
ಕನ್ನಡ · Hamza
25 : 22

يَوۡمَ يَرَوۡنَ ٱلۡمَلَٰٓئِكَةَ لَا بُشۡرَىٰ يَوۡمَئِذٖ لِّلۡمُجۡرِمِينَ وَيَقُولُونَ حِجۡرٗا مَّحۡجُورٗا

ಅವರು ದೇವದೂತರುಗಳನ್ನು ನೋಡುವ ದಿನ! ಅಂದು ಅಪರಾಧಿಗಳಿಗೆ ಯಾವುದೇ ಸಿಹಿ ಸುದ್ದಿಯಿರುವುದಿಲ್ಲ. ಅವರು (ದೇವದೂತರುಗಳು) ಹೇಳುವರು: “ನಿಷಿದ್ಧವಾಗಿದೆ! ನಿಮಗೆ ಎಲ್ಲವನ್ನೂ ನಿಷೇಧಿಸಲಾಗಿದೆ!”

Explanation & meanings · 2
  1. ಅಂದರೆ ಅವರು ಸಾವನ್ನಪ್ಪುವ ದಿನ. ಆಗ ಅವರು ದೇವದೂತರುಗಳನ್ನು ಕಣ್ಣಾರೆ ನೋಡುತ್ತಾರೆ. ಅದು ಅವರಿಗೆ ಖುಷಿ ಅಥವಾ ಸಂತೋಷದ ದಿನವಾಗಿರುವುದಿಲ್ಲ.
  2. ಅಂದರೆ ನಿಮಗೆ ಸ್ವರ್ಗವು ನಿಷಿದ್ಧವಾಗಿದೆ ಮತ್ತು ಸತ್ಯವಿಶ್ವಾಸಿಗಳಿಗೆ ಸಿಗುವ ಸುಖ-ಸಂತೋಷಗಳೆಲ್ಲವೂ ನಿಮಗೆ ನಿಷೇಧಿಸಲಾಗಿದೆ.