Skip to content
الفُرقَان /

ಆಯತ್ 33

25 : 33

ಆಯತ್ 33 of الفُرقَان (25 : 33). This page carries the verse in the Uthmani script with a translation of its meaning, at a stable URL that can be cited on its own.

الفُرقَان ಆಯತ್‌ಗಳು 77
ಸೂರ · الفُرقَان
ಕನ್ನಡ · Hamza
25 : 33

وَلَا يَأۡتُونَكَ بِمَثَلٍ إِلَّا جِئۡنَٰكَ بِٱلۡحَقِّ وَأَحۡسَنَ تَفۡسِيرًا

ಅವರು ನಿಮ್ಮ ಬಳಿಗೆ ಯಾವುದೇ ಉದಾಹರಣೆಯನ್ನು ತಂದರೂ, ನಾವು ಅದರ ನಿಜವಾದ ಉತ್ತರವನ್ನು ಮತ್ತು ಅತ್ಯುತ್ತಮ ವಿವರಣೆಯನ್ನು ಖಂಡಿತ ತರುವೆವು.

Explanation & meanings · 1
  1. ಕುರ್‌ಆನನ್ನು ಹಂತ ಹಂತವಾಗಿ ಇಳಿಸಿರುವುದರ ಹಿಂದಿರುವ ಇನ್ನೊಂದು ಜಾಣ್ಮೆಯೇನೆಂದರೆ, ಸತ್ಯನಿಷೇಧಿಗಳು ಯಾವುದೇ ತರ್ಕದೊಂದಿಗೆ ಬಂದರೂ ಅದಕ್ಕೆ ಕುರ್‌ಆನಿನ ಮೂಲಕವೇ ಸೂಕ್ತ ಮತ್ತು ಸ್ಪಷ್ಟ ಉತ್ತರವನ್ನು ನೀಡಲಾಗುತ್ತದೆ.