Skip to content
الفُرقَان /

ಆಯತ್ 38

25 : 38
الفُرقَان ಆಯತ್‌ಗಳು 77
ಸೂರ · الفُرقَان
ಕನ್ನಡ · Hamza
25 : 38

وَعَادٗا وَثَمُودَاْ وَأَصۡحَٰبَ ٱلرَّسِّ وَقُرُونَۢا بَيۡنَ ذَٰلِكَ كَثِيرٗا

ಆದ್ ಗೋತ್ರವನ್ನು, ಸಮೂದ್ ಗೋತ್ರವನ್ನು, ಬಾವಿಗಳ ಜನರನ್ನು ಮತ್ತು ಅದರ ಮಧ್ಯೆ ಬದುಕಿದ ಅನೇಕ ತಲೆಮಾರುಗಳನ್ನು ಕೂಡ (ನಾಶ ಮಾಡಿದೆವು).

Explanation & meanings · 1
  1. ಇವರು ಯಾರೆಂಬ ಬಗ್ಗೆ ವ್ಯಾಖ್ಯಾನಕಾರರಿಗೆ ಭಿನ್ನಾಭಿಪ್ರಾಯವಿದೆ. ಕೆಲವರು ಇರುವ ಸೂರ ಬುರೂಜ್‌ನಲ್ಲಿ ವಿವರಿಸಿದ ಹೊಂಡಗಳ ಜನರು ಎಂದು ಹೇಳಿದ್ದಾರೆ.