Skip to content
الفُرقَان /

ಆಯತ್ 40

25 : 40
الفُرقَان ಆಯತ್‌ಗಳು 77
ಸೂರ · الفُرقَان
ಕನ್ನಡ · Hamza
25 : 40

وَلَقَدۡ أَتَوۡاْ عَلَى ٱلۡقَرۡيَةِ ٱلَّتِيٓ أُمۡطِرَتۡ مَطَرَ ٱلسَّوۡءِۚ أَفَلَمۡ يَكُونُواْ يَرَوۡنَهَاۚ بَلۡ كَانُواْ لَا يَرۡجُونَ نُشُورٗا

ಕೆಟ್ಟ ಮಳೆಯನ್ನು ಸುರಿಸಲಾದ ಆ ಊರಿನ ಮೂಲಕ ಇವರು (ಮಕ್ಕಾದ ಬಹುದೇವಾರಾಧಕರು) ಹಾದುಹೋಗುತ್ತಿದ್ದಾರೆ. ಆದರೂ ಅವರು ಅದನ್ನು ನೋಡುವುದಿಲ್ಲವೇ? ವಾಸ್ತವವೇನೆಂದರೆ, ಇವರಿಗೆ ಪುನರುತ್ಥಾನದಲ್ಲಿ ಭರವಸೆಯೇ ಇಲ್ಲ.

Explanation & meanings · 1
  1. ಅಂದರೆ ಪ್ರವಾದಿ ಲೂತರ (ಅವರ ಮೇಲೆ ಶಾಂತಿಯಿರಲಿ) ಜನರು ವಾಸವಾಗಿದ್ದ ಸದೂಮ್ ನಗರ.