Skip to content
الفُرقَان /

ಆಯತ್ 43

25 : 43
الفُرقَان ಆಯತ್‌ಗಳು 77
ಸೂರ · الفُرقَان
ಕನ್ನಡ · Hamza
25 : 43

أَرَءَيۡتَ مَنِ ٱتَّخَذَ إِلَٰهَهُۥ هَوَىٰهُ أَفَأَنتَ تَكُونُ عَلَيۡهِ وَكِيلًا

ತನ್ನ ಸ್ವೇಚ್ಛೆಯನ್ನೇ ದೇವರಾಗಿ ಸ್ವೀಕರಿಸಿದವನನ್ನು ನೀವು ನೋಡಿಲ್ಲವೇ? ನೀವೇನು ಅವನ ಹೊಣೆ ವಹಿಸುತ್ತೀರಾ?

Explanation & meanings · 1
  1. ಅಂದರೆ ತನಗೆ ಸರಿಯೆಂದು ಕಾಣುವುದನ್ನು ದೇವರು ಮತ್ತು ಧರ್ಮವಾಗಿ ಸ್ವೀಕರಿಸಿದವನನ್ನು.