Skip to content
الفُرقَان /

ಆಯತ್ 60

25 : 60

ಆಯತ್ 60 of الفُرقَان (25 : 60). This page carries the verse in the Uthmani script with a translation of its meaning, at a stable URL that can be cited on its own.

الفُرقَان ಆಯತ್‌ಗಳು 77
ಸೂರ · الفُرقَان
ಕನ್ನಡ · Hamza
25 : 60

وَإِذَا قِيلَ لَهُمُ ٱسۡجُدُواْۤ لِلرَّحۡمَٰنِ قَالُواْ وَمَا ٱلرَّحۡمَٰنُ أَنَسۡجُدُ لِمَا تَأۡمُرُنَا وَزَادَهُمۡ نُفُورٗا۩

“ಪರಮ ದಯಾಳುವಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡಿರಿ” ಎಂದು ಅವರೊಡನೆ ಹೇಳಲಾದರೆ ಅವರು ಕೇಳುತ್ತಾರೆ: “ಪರಮ ದಯಾಳು ಎಂದರೇನು? ನೀನು ಆಜ್ಞಾಪಿಸುವವನಿಗೆ ನಾವು ಸಾಷ್ಟಾಂಗ ಮಾಡಬೇಕೇ?” ಇದು ಅವರಿಗೆ ದ್ವೇಷವನ್ನು ಇನ್ನಷ್ಟು ಹೆಚ್ಚಿಸಿಬಿಟ್ಟಿತು.

Explanation & meanings · 1
  1. ಮಕ್ಕಾದ ಸತ್ಯನಿಷೇಧಿಗಳು ಅಲ್ಲಾಹನನ್ನು ರಹ್ಮಾನ್ (ಪರಮ ದಯಾಳು) ಎಂದು ಒಪ್ಪಿಕೊಳ್ಳುತ್ತಿರಲಿಲ್ಲ.