Skip to content
الفُرقَان /

ಆಯತ್ 63

25 : 63
الفُرقَان ಆಯತ್‌ಗಳು 77
ಸೂರ · الفُرقَان
ಕನ್ನಡ · Hamza
25 : 63

وَعِبَادُ ٱلرَّحۡمَٰنِ ٱلَّذِينَ يَمۡشُونَ عَلَى ٱلۡأَرۡضِ هَوۡنٗا وَإِذَا خَاطَبَهُمُ ٱلۡجَٰهِلُونَ قَالُواْ سَلَٰمٗا

ಪರಮ ದಯಾಳುವಿನ (ಅಲ್ಲಾಹನ) ದಾಸರು ಭೂಮಿಯಲ್ಲಿ ವಿನಯದಿಂದ ನಡೆಯುವವರಾಗಿದ್ದಾರೆ. ಅವಿವೇಕಿಗಳು ಅವರೊಡನೆ ಮಾತನಾಡಿದರೆ ಅವರು ಶಾಂತಿ-ಸಮಾಧಾನದ ಮಾತುಗಳನ್ನು ಹೇಳುತ್ತಾರೆ.

Explanation & meanings · 1
  1. ಅಂದರೆ ಅವರು ಅವಿವೇಕಿಗಳೊಡನೆ ತರ್ಕ ಅಥವಾ ವಾಗ್ವಾದಕ್ಕೆ ಇಳಿಯುವುದಿಲ್ಲ. ಬದಲಿಗೆ, ಸಭ್ಯವಾದ ರೀತಿಯಲ್ಲಿ ಅವರನ್ನು ನಿರ್ಲಕ್ಷಿಸುತ್ತಾ ಸಾಗಿ ಬಿಡುತ್ತಾರೆ.