27 : 22
فَمَكَثَ غَيۡرَ بَعِيدٖ فَقَالَ أَحَطتُ بِمَا لَمۡ تُحِطۡ بِهِۦ وَجِئۡتُكَ مِن سَبَإِۭ بِنَبَإٖ يَقِينٍ
ತುಸು ಹೊತ್ತಿನಲ್ಲೇ ಹೂಪೂ ಹಕ್ಕಿ ಬಂದು ಹೇಳಿತು: “ನಿಮಗೆ ಸೂಕ್ಷ್ಮವಾಗಿ ತಿಳಿಯಲು ಸಾಧ್ಯವಾಗದ ಒಂದು ವಿಷಯವನ್ನು ನಾನು ತಿಳಿದಿದ್ದೇನೆ. ನಾನು ಸಬಾ ದೇಶದಿಂದ ಒಂದು ಖಚಿತ ಮಾಹಿತಿಯೊಂದಿಗೆ ಬಂದಿದ್ದೇನೆ.
Explanation & meanings · 1
- ಸಬಾ ಎಂದರೆ ಪುರಾತನ ಯಮನ್ ದೇಶದ ಒಂದು ಸಾಮ್ರಾಜ್ಯ. ಈ ಸಾಮ್ರಾಜ್ಯವನ್ನು ಬಿಲ್ಕೀಸ್ ಎಂಬ ಹೆಸರಿನ ರಾಣಿ ಆಳುತ್ತಿದ್ದಳು.