Skip to content
القَصَص /

ಆಯತ್ 12

28 : 12

ಆಯತ್ 12 of القَصَص (28 : 12). This page carries the verse in the Uthmani script with a translation of its meaning, at a stable URL that can be cited on its own.

القَصَص ಆಯತ್‌ಗಳು 88
ಸೂರ · القَصَص
ಕನ್ನಡ · Hamza
28 : 12

۞ وَحَرَّمۡنَا عَلَيۡهِ ٱلۡمَرَاضِعَ مِن قَبۡلُ فَقَالَتۡ هَلۡ أَدُلُّكُمۡ عَلَىٰٓ أَهۡلِ بَيۡتٖ يَكۡفُلُونَهُۥ لَكُمۡ وَهُمۡ لَهُۥ نَٰصِحُونَ

ಇದಕ್ಕೆ ಮೊದಲೇ ನಾವು ದಾದಿಯರ ಮೊಲೆಹಾಲು ಕುಡಿಯದಂತೆ ಮೂಸಾರನ್ನು ತಡೆದಿದ್ದೆವು. ಅವಳು (ಸಹೋದರಿ) ಹೇಳಿದಳು: “ನಿಮ್ಮ ಪರವಾಗಿ ಈ ಮಗುವನ್ನು ಸಾಕುವ ಮತ್ತು ಈ ಮಗುವಿನ ಹಿತಚಿಂತನೆ ಮಾಡುವ ಒಂದು ಮನೆಯವರ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?”

Explanation & meanings · 1
  1. ಅರಮನೆಯಲ್ಲಿ ಮೂಸಾ (ಅವರ ಮೇಲೆ ಶಾಂತಿಯಿರಲಿ) ಯಾವುದೇ ದಾದಿಯರ ಮೊಲೆಹಾಲು ಕುಡಿಯುತ್ತಿರಲಿಲ್ಲ.