Skip to content
العَنكبُوت /

ಆಯತ್ 26

29 : 26

ಆಯತ್ 26 of العَنكبُوت (29 : 26). This page carries the verse in the Uthmani script with a translation of its meaning, at a stable URL that can be cited on its own.

العَنكبُوت ಆಯತ್‌ಗಳು 69
ಸೂರ · العَنكبُوت
ಕನ್ನಡ · Hamza
29 : 26

۞ فَـَٔامَنَ لَهُۥ لُوطٞۘ وَقَالَ إِنِّي مُهَاجِرٌ إِلَىٰ رَبِّيٓۖ إِنَّهُۥ هُوَ ٱلۡعَزِيزُ ٱلۡحَكِيمُ

ಆಗ ಲೂತ್ ಅವರಲ್ಲಿ ವಿಶ್ವಾಸವಿಟ್ಟರು. ಇಬ್ರಾಹೀಮ್ ಹೇಳಿದರು: “ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ವಲಸೆ (ಹಿಜ್ರ) ಮಾಡುತ್ತೇನೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.”

Explanation & meanings · 1
  1. ಲೂತ್ (ಅವರ ಮೇಲೆ ಶಾಂತಿಯಿರಲಿ) ಪ್ರವಾದಿ ಇಬ್ರಾಹೀಂ (ಅವರ ಮೇಲೆ ಶಾಂತಿಯಿರಲಿ) ರವರ ಸಹೋದರನ ಮಗ. ಇವರು ಇರಾಕಿನಲ್ಲಿ ವಾಸವಾಗಿದ್ದರು. ನಂತರ ಅವರು ಪ್ಯಾಲಸ್ತೀನ್‌ಗೆ ವಲಸೆ ಮಾಡಿದರು. ಲೂತ್ ಸದೂಮ್ ನಲ್ಲಿ ನೆಲೆಸಿದರು.