Skip to content
العَنكبُوت /

ಆಯತ್ 67

29 : 67

ಆಯತ್ 67 of العَنكبُوت (29 : 67). This page carries the verse in the Uthmani script with a translation of its meaning, at a stable URL that can be cited on its own.

العَنكبُوت ಆಯತ್‌ಗಳು 69
ಸೂರ · العَنكبُوت
ಕನ್ನಡ · Hamza
29 : 67

أَوَلَمۡ يَرَوۡاْ أَنَّا جَعَلۡنَا حَرَمًا ءَامِنٗا وَيُتَخَطَّفُ ٱلنَّاسُ مِنۡ حَوۡلِهِمۡۚ أَفَبِٱلۡبَٰطِلِ يُؤۡمِنُونَ وَبِنِعۡمَةِ ٱللَّهِ يَكۡفُرُونَ

ನಾವು ನಿರ್ಭಯವಾದ ಒಂದು ಪವಿತ್ರ ಸ್ಥಳವನ್ನು (ಹರಂ) ನಿರ್ಮಿಸಿದ್ದನ್ನು ಅವರು ನೋಡಿಲ್ಲವೇ? ಅವರ ಸುತ್ತುಮುತ್ತಲಿಂದ ಜನರನ್ನು ಅಪಹರಿಸಲಾಗುತ್ತಿದೆ. ಆದರೂ ಅವರು ಮಿಥ್ಯದಲ್ಲಿ ವಿಶ್ವಾಸವಿಟ್ಟು ಅಲ್ಲಾಹನ ಅನುಗ್ರಹವನ್ನು ನಿಷೇಧಿಸುತ್ತಿದ್ದಾರೆಯೇ?

Explanation & meanings · 1
  1. ಮಕ್ಕಾದ ಪವಿತ್ರ ಕಅಬಾ ಮತ್ತು ಅದರ ಪರಿಸರವನ್ನು ಇಸ್ಲಾಮೀಪೂರ್ವ ಕಾಲದಿಂದಲೇ ಜನರು ಪವಿತ್ರವೆಂದು ಪರಿಗಣಿಸಿದ್ದರು. ಅಲ್ಲಿ ಕೊಲೆ, ದರೋಡೆ, ಯುದ್ಧ, ಶತ್ರುಗಳ ದಾಳಿ ನಡೆಯುತ್ತಿರಲಿಲ್ಲ. ಆದರೆ ಮಕ್ಕಾದ ಸುತ್ತಮುತ್ತಲಿನ ಪರಿಸರ ಇದಕ್ಕೆ ತದ್ವಿರುದ್ಧವಾಗಿತ್ತು.