Skip to content
آل عِمران /

ಆಯತ್ 35

3 : 35

ಆಯತ್ 35 of آل عِمران (3 : 35). This page carries the verse in the Uthmani script with a translation of its meaning, at a stable URL that can be cited on its own.

آل عِمران ಆಯತ್‌ಗಳು 200
ಸೂರ · آل عِمران
ಕನ್ನಡ · Hamza
3 : 35

إِذۡ قَالَتِ ٱمۡرَأَتُ عِمۡرَٰنَ رَبِّ إِنِّي نَذَرۡتُ لَكَ مَا فِي بَطۡنِي مُحَرَّرٗا فَتَقَبَّلۡ مِنِّيٓۖ إِنَّكَ أَنتَ ٱلسَّمِيعُ ٱلۡعَلِيمُ

ಇಮ್ರಾನರ ಪತ್ನಿ ಹೇಳಿದ ಸಂದರ್ಭ: “ಓ ನನ್ನ ಪರಿಪಾಲಕನೇ! ನನ್ನ ಗರ್ಭದಲ್ಲಿರುವುದನ್ನು ನಾನು ನಿನ್ನ ಹೆಸರಲ್ಲಿ ಸ್ವತಂತ್ರಗೊಳಿಸುವೆನೆಂದು ಹರಕೆ ಹೊತ್ತಿದ್ದೇನೆ. ನೀನು ಅದನ್ನು ನನ್ನಿಂದ ಸ್ವೀಕರಿಸು. ನಿಶ್ಚಯವಾಗಿಯೂ ನೀನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿರುವೆ.”

Explanation & meanings · 1
  1. ಸ್ವತಂತ್ರಗೊಳಿಸುವುದು ಎಂದರೆ ಬೈತುಲ್ ಮುಕದ್ದಿಸ್‌ನ ಸೇವೆ ಮಾಡಲು ಬಿಟ್ಟುಬಿಡುವುದು.