Skip to content
آل عِمران /

ಆಯತ್ 46

3 : 46

ಆಯತ್ 46 of آل عِمران (3 : 46). This page carries the verse in the Uthmani script with a translation of its meaning, at a stable URL that can be cited on its own.

آل عِمران ಆಯತ್‌ಗಳು 200
ಸೂರ · آل عِمران
ಕನ್ನಡ · Hamza
3 : 46

وَيُكَلِّمُ ٱلنَّاسَ فِي ٱلۡمَهۡدِ وَكَهۡلٗا وَمِنَ ٱلصَّٰلِحِينَ

ಅವರು ತೊಟ್ಟಿಲಲ್ಲಿರುವಾಗ ಮತ್ತು ಮಧ್ಯವಯಸ್ಕನಾಗಿರುವಾಗ ಜನರೊಡನೆ ಮಾತನಾಡುವರು. ಅವರು ನೀತಿವಂತರಲ್ಲಿ ಸೇರಿದವರಾಗಿರುವರು.”

Explanation & meanings · 1
  1. ಅಂದರೆ ಮಧ್ಯವಯಸ್ಕನಾಗಿರುವಾಗ ಅವರು ಪ್ರವಾದಿಯಾಗಿ ನೇಮಕಗೊಂಡು ದೇವವಾಣಿಯ ಆಧಾರದಲ್ಲಿ ಮಾತನಾಡುತ್ತಾರೆ.