Skip to content
آل عِمران /

ಆಯತ್ 52

3 : 52
آل عِمران ಆಯತ್‌ಗಳು 200
ಸೂರ · آل عِمران
ಕನ್ನಡ · Hamza
3 : 52

۞ فَلَمَّآ أَحَسَّ عِيسَىٰ مِنۡهُمُ ٱلۡكُفۡرَ قَالَ مَنۡ أَنصَارِيٓ إِلَى ٱللَّهِۖ قَالَ ٱلۡحَوَارِيُّونَ نَحۡنُ أَنصَارُ ٱللَّهِ ءَامَنَّا بِٱللَّهِ وَٱشۡهَدۡ بِأَنَّا مُسۡلِمُونَ

ನಂತರ ಈಸಾರಿಗೆ ಅವರ ಸತ್ಯನಿಷೇಧದ ಅರಿವಾದಾಗ ಅವರು ಹೇಳಿದರು: “ಅಲ್ಲಾಹನ ಮಾರ್ಗದಲ್ಲಿ ನನಗೆ ಯಾರು ಸಹಾಯ ಮಾಡುತ್ತೀರಿ?” ಹವಾರಿಗಳು ಹೇಳಿದರು: “ನಾವು ಅಲ್ಲಾಹನ ಮಾರ್ಗದಲ್ಲಿ ಸಹಾಯ ಮಾಡುತ್ತೇವೆ. ನಾವು ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದೇವೆ. ನಾವು (ಅಲ್ಲಾಹನಿಗೆ) ಶರಣಾಗಿದ್ದೇವೆ ಎಂಬುದಕ್ಕೆ ನೀವು ಸಾಕ್ಷಿಯಾಗಿರಿ.”

Explanation & meanings · 1
  1. ಹವಾರಿಗಳು ಎಂದರೆ ಸಹಾಯಕರು.