Skip to content
آل عِمران /

ಆಯತ್ 65

3 : 65

ಆಯತ್ 65 of آل عِمران (3 : 65). This page carries the verse in the Uthmani script with a translation of its meaning, at a stable URL that can be cited on its own.

آل عِمران ಆಯತ್‌ಗಳು 200
ಸೂರ · آل عِمران
ಕನ್ನಡ · Hamza
3 : 65

يَٰٓأَهۡلَ ٱلۡكِتَٰبِ لِمَ تُحَآجُّونَ فِيٓ إِبۡرَٰهِيمَ وَمَآ أُنزِلَتِ ٱلتَّوۡرَىٰةُ وَٱلۡإِنجِيلُ إِلَّا مِنۢ بَعۡدِهِۦٓۚ أَفَلَا تَعۡقِلُونَ

ಓ ಗ್ರಂಥದವರೇ! ನೀವು ಇಬ್ರಾಹೀಮರ ವಿಷಯದಲ್ಲಿ ಏಕೆ ತರ್ಕಿಸುತ್ತೀರಿ? ತೌರಾತ್ ಮತ್ತು ಇಂಜೀಲ್ ಅವತೀರ್ಣವಾದದ್ದು ಅವರ ನಂತರವಲ್ಲವೇ! ನೀವು ಆಲೋಚಿಸುವುದಿಲ್ಲವೇ?

Explanation & meanings · 1
  1. ಇಬ್ರಾಹೀಮ್ (ಅವರ ಮೇಲೆ ಶಾಂತಿಯಿರಲಿ) ಯಹೂದಿಯಾಗಿದ್ದರು ಎಂದು ಯಹೂದಿಗಳು ಹೇಳುತ್ತಿದ್ದರು ಮತ್ತು ಅವರು ಕ್ರೈಸ್ತರಾಗಿದ್ದರು ಎಂದು ಕ್ರೈಸ್ತರು ಹೇಳುತ್ತಿದ್ದರು. ವಾಸ್ತವವಾಗಿ ಯಹೂದಿಗಳು ನಂಬುವ ತೌರಾತ್ (ತೋರಾ) ಮತ್ತು ಕ್ರೈಸ್ತರು ನಂಬುವ ಇಂಜೀಲ್ (ಸುವಾರ್ತೆ) ಅವತೀರ್ಣವಾಗುವುದಕ್ಕೆ ಎಷ್ಟೋ ವರ್ಷಗಳ ಮೊದಲು ಇಬ್ರಾಹೀಮ್ (ಅವರ ಮೇಲೆ ಶಾಂತಿಯಿರಲಿ) ಜೀವಿಸಿದ್ದರು. ಹಾಗಿರುವಾಗ ಅವರು ಯಹೂದಿ ಅಥವಾ ಕ್ರೈಸ್ತರಾಗಲು ಹೇಗೆ ಸಾಧ್ಯ?