Skip to content
آل عِمران /

ಆಯತ್ 67

3 : 67

ಆಯತ್ 67 of آل عِمران (3 : 67). This page carries the verse in the Uthmani script with a translation of its meaning, at a stable URL that can be cited on its own.

آل عِمران ಆಯತ್‌ಗಳು 200
ಸೂರ · آل عِمران
ಕನ್ನಡ · Hamza
3 : 67

مَا كَانَ إِبۡرَٰهِيمُ يَهُودِيّٗا وَلَا نَصۡرَانِيّٗا وَلَٰكِن كَانَ حَنِيفٗا مُّسۡلِمٗا وَمَا كَانَ مِنَ ٱلۡمُشۡرِكِينَ

ಇಬ್ರಾಹೀಮರು ಯಹೂದಿ ಅಥವಾ ಕ್ರಿಶ್ಚಿಯನ್ ಆಗಿರಲಿಲ್ಲ; ಆದರೆ ಅವರು ಏಕನಿಷ್ಠರು ಮತ್ತು ಮುಸ್ಲಿಮರಾಗಿದ್ದರು. ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.

Explanation & meanings · 1
  1. ಮುಸ್ಲಿಮ್ ಎಂದರೆ ಅಲ್ಲಾಹನಿಗೆ ಸಂಪೂರ್ಣ ಶರಣಾದವನು. ಎಲ್ಲಾ ಪ್ರವಾದಿಗಳು ಮುಸ್ಲಿಮರಾಗಿದ್ದರು ಮತ್ತು ಅವರ ಧರ್ಮ ಇಸ್ಲಾಂ ಆಗಿತ್ತು.