Skip to content
لُقمَان /

ಆಯತ್ 12

31 : 12
لُقمَان ಆಯತ್‌ಗಳು 34
ಸೂರ · لُقمَان
ಕನ್ನಡ · Hamza
31 : 12

وَلَقَدۡ ءَاتَيۡنَا لُقۡمَٰنَ ٱلۡحِكۡمَةَ أَنِ ٱشۡكُرۡ لِلَّهِۚ وَمَن يَشۡكُرۡ فَإِنَّمَا يَشۡكُرُ لِنَفۡسِهِۦۖ وَمَن كَفَرَ فَإِنَّ ٱللَّهَ غَنِيٌّ حَمِيدٞ

ನಾವು ಲುಕ್ಮಾನರಿಗೆ ವಿವೇಕವನ್ನು ದಯಪಾಲಿಸಿದೆವು. ನೀವು ಅಲ್ಲಾಹನಿಗೆ ಕೃತಜ್ಞರಾಗಿರಿ ಎಂದು. ಯಾರು ಅಲ್ಲಾಹನಿಗೆ ಕೃತಜ್ಞನಾಗುತ್ತಾನೋ ಅವನು ಕೃತಜ್ಞನಾಗುವುದು ಅವನ ಒಳಿತಿಗೇ ಆಗಿದೆ. ಯಾರಾದರೂ ಕೃತಘ್ನರಾಗುವುದಾದರೆ—ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.

Explanation & meanings · 1
  1. ಲುಕ್ಮಾನ್ ಮಹಾಪುರುಷರು ಮತ್ತು ನೀತಿವಂತ ದಾಸರಾಗಿದ್ದರು. ಅಲ್ಲಾಹು ಅವರಿಗೆ ಅಪಾರ ವಿವೇಕ ಮತ್ತು ಬುದ್ಧಿಶಕ್ತಿಯನ್ನು ನೀಡಿ ಆಶೀರ್ವದಿಸಿದ್ದನು.