Skip to content
لُقمَان /

ಆಯತ್ 28

31 : 28
لُقمَان ಆಯತ್‌ಗಳು 34
ಸೂರ · لُقمَان
ಕನ್ನಡ · Hamza
31 : 28

مَّا خَلۡقُكُمۡ وَلَا بَعۡثُكُمۡ إِلَّا كَنَفۡسٖ وَٰحِدَةٍۚ إِنَّ ٱللَّهَ سَمِيعُۢ بَصِيرٌ

ನಿಮ್ಮನ್ನು ಸೃಷ್ಟಿಸುವುದು ಮತ್ತು ನಿಮಗೆ ಪುನಃ ಜೀವ ನೀಡಿ ಎಬ್ಬಿಸುವುದು ಕೇವಲ ಒಬ್ಬ ವ್ಯಕ್ತಿಗೆ ಸಮಾನವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.

Explanation & meanings · 1
  1. ಅಂದರೆ ಸಹಸ್ರಕೋಟಿ ಮಾನವರನ್ನು ಸೃಷ್ಟಿಸಿ, ಅವರನ್ನು ಮೃತಪಡಿಸಿ, ನಂತರ ಪುನರುತ್ಥಾನ ದಿನದಂದು ಅವರಿಗೆ ಪುನಃ ಜೀವ ನೀಡಿ ಎಬ್ಬಿಸುವುದು ಅಲ್ಲಾಹನಿಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಸೃಷ್ಟಿಸಿ, ಅವನನ್ನು ಮೃತಪಡಿಸಿ, ಅವನಿಗೆ ಪುನಃ ಜೀವ ನೀಡುವುದಕ್ಕೆ ಸಮಾನವಾಗಿದೆ.