32 : 23
وَلَقَدۡ ءَاتَيۡنَا مُوسَى ٱلۡكِتَٰبَ فَلَا تَكُن فِي مِرۡيَةٖ مِّن لِّقَآئِهِۦۖ وَجَعَلۡنَٰهُ هُدٗى لِّبَنِيٓ إِسۡرَٰٓءِيلَ
ನಾವು ಮೂಸಾರಿಗೆ ಗ್ರಂಥವನ್ನು ನೀಡಿದ್ದೇವೆ. ಆದ್ದರಿಂದ ಅವರನ್ನು ಭೇಟಿಯಾಗುವ ವಿಷಯದಲ್ಲಿ ನಿಮಗೆ ಸಂಶಯವುಂಟಾಗದಿರಲಿ. ನಾವು ಅದನ್ನು (ಗ್ರಂಥವನ್ನು) ಇಸ್ರಾಯೇಲ್ ಮಕ್ಕಳಿಗೆ ಮಾರ್ಗದರ್ಶಿಯಾಗಿ ಮಾಡಿದೆವು.
Explanation & meanings · 1
- ಆಕಾಶಯಾನ (ಮಿಅರಾಜ್) ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರು ಪ್ರವಾದಿ ಮೂಸಾರನ್ನು ಭೇಟಿಯಾಗಿದ್ದರು.