Skip to content
سَبإ /

ಆಯತ್ 15

34 : 15

ಆಯತ್ 15 of سَبإ (34 : 15). This page carries the verse in the Uthmani script with a translation of its meaning, at a stable URL that can be cited on its own.

سَبإ ಆಯತ್‌ಗಳು 54
ಸೂರ · سَبإ
ಕನ್ನಡ · Hamza
34 : 15

لَقَدۡ كَانَ لِسَبَإٖ فِي مَسۡكَنِهِمۡ ءَايَةٞۖ جَنَّتَانِ عَن يَمِينٖ وَشِمَالٖۖ كُلُواْ مِن رِّزۡقِ رَبِّكُمۡ وَٱشۡكُرُواْ لَهُۥۚ بَلۡدَةٞ طَيِّبَةٞ وَرَبٌّ غَفُورٞ

ನಿಶ್ಚಯವಾಗಿಯೂ ಸಬಾ ದೇಶದವರಿಗೆ ಅವರ ವಾಸ್ತವ್ಯದಲ್ಲೇ ಒಂದು ದೃಷ್ಟಾಂತವಿತ್ತು. ಬಲಭಾಗದಲ್ಲಿ ಮತ್ತು ಎಡಭಾಗದಲ್ಲಿರುವ ಎರಡು ತೋಟಗಳು. “ನಿಮ್ಮ ಪರಿಪಾಲಕನು (ಅಲ್ಲಾಹು) ದಯಪಾಲಿಸಿದ ಆಹಾರವನ್ನು ತಿನ್ನಿರಿ ಮತ್ತು ಅವನಿಗೆ ಕೃತಜ್ಞರಾಗಿರಿ. ಉತ್ತಮ ದೇಶ ಮತ್ತು ಕ್ಷಮಿಸುವ ಪರಿಪಾಲಕ!”

Explanation & meanings · 1
  1. ಪ್ರಾಚೀನ ಸಬಾ ಸಾಮ್ರಾಜ್ಯ ಎಂದರೆ ಇಂದಿನ ಯಮನ್ ದೇಶ.