Skip to content
سَبإ /

ಆಯತ್ 52

34 : 52
سَبإ ಆಯತ್‌ಗಳು 54
ಸೂರ · سَبإ
ಕನ್ನಡ · Hamza
34 : 52

وَقَالُوٓاْ ءَامَنَّا بِهِۦ وَأَنَّىٰ لَهُمُ ٱلتَّنَاوُشُ مِن مَّكَانِۭ بَعِيدٖ

ಆಗ ಅವರು ಹೇಳುವರು: “ನಾವು ಈ ಕುರ್‌ಆನಿನಲ್ಲಿ ವಿಶ್ವಾಸವಿಟ್ಟಿದ್ದೇವೆ.” ಆದರೆ ವಿದೂರ ಸ್ಥಳದಿಂದ (ಆ ವಿಶ್ವಾಸವನ್ನು) ಹಿಡಿದುಕೊಳ್ಳಲು ಅವರಿಗೆ ಹೇಗೆ ತಾನೇ ಸಾಧ್ಯ?

Explanation & meanings · 1
  1. ಅಂದರೆ ಪರಲೋಕದ ತಲುಪಿದ ನಂತರ ಅವರು ವಿಶ್ವಾಸವಿಡಲು ಹೇಗೆ ಸಾಧ್ಯ? ಇಹಲೋಕದಲ್ಲಿರುವಾಗ ಅವರು ಸತ್ಯನಿಷೇಧಿಗಳಾಗಿದ್ದರು. ಕೈಗೆಟುಕದಷ್ಟು ವಿದೂರದಲ್ಲಿರುವ ಒಂದು ವಸ್ತುವನ್ನು ಹೇಗೆ ಹಿಡಿದುಕೊಳ್ಳಲು ಸಾಧ್ಯವಿಲ್ಲವೋ ಹಾಗೆಯೇ ಪರಲೋಕಕ್ಕೆ ತಲುಪಿದ ನಂತರ ವಿಶ್ವಾಸವಿಟ್ಟು ಏನೂ ಪ್ರಯೋಜನವಿಲ್ಲ.