36 : 6
لِتُنذِرَ قَوۡمٗا مَّآ أُنذِرَ ءَابَآؤُهُمۡ فَهُمۡ غَٰفِلُونَ
ನೀವು ಈ ಜನರಿಗೆ ಎಚ್ಚರಿಕೆ ನೀಡಲೆಂದು. ಅವರ ಪೂರ್ವಜರಿಗೆ ಯಾರೂ ಎಚ್ಚರಿಕೆ ನೀಡಿಲ್ಲ. ಆದ್ದರಿಂದ ಅವರು ನಿರ್ಲಕ್ಷ್ಯದಲ್ಲಿದ್ದಾರೆ.
Explanation & meanings · 1
- ಪ್ರವಾದಿ ಇಸ್ಮಾಈಲರ (ಅವರ ಮೇಲೆ ಶಾಂತಿಯಿರಲಿ) ಬಳಿಕ ಅರೇಬಿಯನ್ ಪರ್ಯಾಯ ದ್ವೀಪಕ್ಕೆ ಬೇರೆ ಪ್ರವಾದಿಗಳು ಬಂದಿರಲಿಲ್ಲ. ಆದ್ದರಿಂದ ಅವರು ಸತ್ಯಧರ್ಮದ ಬಗ್ಗೆ ಸಂಪೂರ್ಣ ಅಜ್ಞಾನದಲ್ಲಿದ್ದರು.