36 : 64 ٱصۡلَوۡهَا ٱلۡيَوۡمَ بِمَا كُنتُمۡ تَكۡفُرُونَ ನಿಮ್ಮ ಸತ್ಯನಿಷೇಧದ ಪ್ರತಿಫಲ ಪಡೆಯಲು ನೀವು ಇಂದು ಅದನ್ನು ಪ್ರವೇಶಿಸಿರಿ.