36 : 69
وَمَا عَلَّمۡنَٰهُ ٱلشِّعۡرَ وَمَا يَنۢبَغِي لَهُۥٓۚ إِنۡ هُوَ إِلَّا ذِكۡرٞ وَقُرۡءَانٞ مُّبِينٞ
ನಾವು ಅವರಿಗೆ (ಪ್ರವಾದಿಗೆ) ಕಾವ್ಯವನ್ನು ಕಲಿಸಿಕೊಟ್ಟಿಲ್ಲ. ಅದು ಅವರಿಗೆ ಭೂಷಣವೂ ಅಲ್ಲ. ಇದು ಕೇವಲ ಒಂದು ಉಪದೇಶ ಮತ್ತು ಸ್ಪಷ್ಟ ಕುರ್‌ಆನ್ ಆಗಿದೆ.
ಆಯತ್ 69 of يسٓ (36 : 69). This page carries the verse in the Uthmani script with a translation of its meaning, at a stable URL that can be cited on its own.