37 : 62
أَذَٰلِكَ خَيۡرٞ نُّزُلًا أَمۡ شَجَرَةُ ٱلزَّقُّومِ
ಈ ಆತಿಥ್ಯವು ಉತ್ತಮವೋ? ಅಥವಾ ಝಕ್ಕೂಮ್ ಮರವೋ?
Explanation & meanings · 1
- ಝಕ್ಕೂಮ್ ಎಂದರೆ ನರಕದಲ್ಲಿ ಬೆಳೆಯುವ ಮರ. ಇದರ ಹಣ್ಣು ಅತ್ಯಂತ ಕೆಟ್ಟ ವಾಸನೆಯನ್ನು ಹೊಂದಿದ್ದು ಅತ್ಯಂತ ಕಹಿಯೂ ಆಗಿದೆ.
ಆಯತ್ 62 of الصَّافَات (37 : 62). This page carries the verse in the Uthmani script with a translation of its meaning, at a stable URL that can be cited on its own.
أَذَٰلِكَ خَيۡرٞ نُّزُلًا أَمۡ شَجَرَةُ ٱلزَّقُّومِ
ಈ ಆತಿಥ್ಯವು ಉತ್ತಮವೋ? ಅಥವಾ ಝಕ್ಕೂಮ್ ಮರವೋ?