Skip to content
صٓ /

ಆಯತ್ 12

38 : 12

ಆಯತ್ 12 of صٓ (38 : 12). This page carries the verse in the Uthmani script with a translation of its meaning, at a stable URL that can be cited on its own.

صٓ ಆಯತ್‌ಗಳು 88
ಸೂರ · صٓ
ಕನ್ನಡ · Hamza
38 : 12

كَذَّبَتۡ قَبۡلَهُمۡ قَوۡمُ نُوحٖ وَعَادٞ وَفِرۡعَوۡنُ ذُو ٱلۡأَوۡتَادِ

ಅವರಿಗಿಂತ ಮೊದಲು ನೂಹರ ಜನರು, ಆದ್ ಗೋತ್ರದವರು ಮತ್ತು ಗೂಟಗಳ ಒಡೆಯನಾದ ಫರೋಹ ಸತ್ಯವನ್ನು ನಿಷೇಧಿಸಿದ್ದರು.

Explanation & meanings · 1
  1. ಅವನು ಎಷ್ಟರಮಟ್ಟಿಗೆ ಕ್ರೂರನಾಗಿದ್ದನೆಂದರೆ ಅವನಿಗೆ ಯಾರ ಮೇಲಾದರೂ ಕೋಪ ಬಂದರೆ ಅವನ ಕೈ-ಕಾಲು ಮತ್ತು ತಲೆಗಳಿಗೆ ಗೂಟಗಳನ್ನು ಬಡಿಯುತ್ತಿದ್ದನು.