38 : 39
هَٰذَا عَطَآؤُنَا فَٱمۡنُنۡ أَوۡ أَمۡسِكۡ بِغَيۡرِ حِسَابٖ
“ಇದು ನಮ್ಮ ಉಡುಗೊರೆಯಾಗಿದೆ. ನೀವು ಉಪಕಾರ ಮಾಡಿರಿ ಅಥವಾ ತಡೆದುಕೊಳ್ಳಿರಿ. ಯಾವುದೇ ಲೆಕ್ಕ ನೀಡಬೇಕಾಗಿಲ್ಲ.”
Explanation & meanings · 1
- ಈ ಮಹಾ ಸಾಮ್ರಾಜ್ಯವು ನಮ್ಮ ಉಡುಗೊರೆಯಾಗಿದೆ. ನೀವು ಬಯಸುವವರಿಗೆ ಇದನ್ನು ನೀಡಬಹುದು. ನೀವು ಬಯಸದವರಿಗೆ ನೀಡದೇ ಇರಬಹುದು. ಈ ಬಗ್ಗೆ ನಾವು ನಿಮ್ಮೊಡನೆ ಯಾವುದೇ ಲೆಕ್ಕ ಕೇಳುವುದಿಲ್ಲ.