Skip to content
صٓ /

ಆಯತ್ 42

38 : 42
صٓ ಆಯತ್‌ಗಳು 88
ಸೂರ · صٓ
ಕನ್ನಡ · Hamza
38 : 42

ٱرۡكُضۡ بِرِجۡلِكَۖ هَٰذَا مُغۡتَسَلُۢ بَارِدٞ وَشَرَابٞ

(ನಾವು ಹೇಳಿದೆವು): “ನಿಮ್ಮ ಕಾಲಿನಿಂದ (ನೆಲಕ್ಕೆ) ಬಡಿಯಿರಿ. ಇದು ತಂಪಾದ ಸ್ನಾನದ ನೀರು ಮತ್ತು ಕುಡಿಯುವ ನೀರಾಗಿದೆ.”

Explanation & meanings · 1
  1. ಅಯ್ಯೂಬ್ (ಅವರ ಮೇಲೆ ಶಾಂತಿಯಿರಲಿ) ಕಾಲನ್ನು ನೆಲಕ್ಕೆ ಬಡಿದಾಗ, ಅಲ್ಲಿ ಒಂದು ಚಿಲುಮೆ ಚಿಮ್ಮಿ ಹರಿಯಿತು. ಅವರು ಅದರ ನೀರನ್ನು ಕುಡಿದಾಗ ಅವರ ಆಂತರಿಕ ರೋಗಗಳು ಗುಣವಾದವು ಮತ್ತು ಅದರಲ್ಲಿ ಸ್ನಾನ ಮಾಡಿದಾಗ ಹೊರಗಿನ ರೋಗಗಳು ಗುಣವಾದವು.