Skip to content
النِّسَاء /

ಆಯತ್ 101

4 : 101

ಆಯತ್ 101 of النِّسَاء (4 : 101). This page carries the verse in the Uthmani script with a translation of its meaning, at a stable URL that can be cited on its own.

النِّسَاء ಆಯತ್‌ಗಳು 176
ಸೂರ · النِّسَاء
ಕನ್ನಡ · Hamza
4 : 101

وَإِذَا ضَرَبۡتُمۡ فِي ٱلۡأَرۡضِ فَلَيۡسَ عَلَيۡكُمۡ جُنَاحٌ أَن تَقۡصُرُواْ مِنَ ٱلصَّلَوٰةِ إِنۡ خِفۡتُمۡ أَن يَفۡتِنَكُمُ ٱلَّذِينَ كَفَرُوٓاْۚ إِنَّ ٱلۡكَٰفِرِينَ كَانُواْ لَكُمۡ عَدُوّٗا مُّبِينٗا

ನೀವು ಭೂಮಿಯಲ್ಲಿ ಪ್ರಯಾಣ ಮಾಡುವಾಗ ಸತ್ಯನಿಷೇಧಿಗಳು ನಿಮಗೆ ತೊಂದರೆ ಕೊಡುವರೆಂಬ ಭಯವಿದ್ದರೆ, ನಮಾಝನ್ನು ಕುಗ್ಗಿಸಿ (ಎರಡು ರಕಅತ್‌ಗಳಾಗಿ) ನಿರ್ವಹಿಸುವುದರಲ್ಲಿ ನಿಮಗೆ ದೋಷವಿಲ್ಲ. ನಿಶ್ಚಯವಾಗಿಯೂ ಸತ್ಯನಿಷೇಧಿಗಳು ನಿಮ್ಮ ಪ್ರತ್ಯಕ್ಷ ಶತ್ರುಗಳಾಗಿದ್ದಾರೆ.

Explanation & meanings · 1
  1. ಪ್ರಯಾಣದ ಸಂದರ್ಭದಲ್ಲಿ ನಮಾಝನ್ನು ಕುಗ್ಗಿಸಿ ನಿರ್ವಹಿಸಲು ಅನುಮತಿಯಿದೆ. ಕುಗ್ಗಿಸುವುದು ಎಂದರೆ ಝುಹರ್, ಅಸರ್ ಮತ್ತು ಇಶಾ ನಮಾಝ್‌ಗಳನ್ನು ಎರಡು ರಕಅತ್‌ಗಳಾಗಿ ನಿರ್ವಹಿಸುವುದು. ಮಗ್ರಿಬ್ ನಮಾಝನ್ನು ಕುಗ್ಗಿಸಬಾರದು.